ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ

ಬೆಂಗಳೂರು, ಮಾ.19- ರಾಜ್ಯದ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಯುತ್ತಿದ್ದು, ಸಂಜೆ ಅಥವಾ ನಾಳೆ ಎರಡನೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇತ್ಯರ್ಥ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಮಾರ್ಚ್ 8ರಂದು ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ತುಮಕೂರಿಗೆ ಎಸ್.ಪಿ.ಮುದ್ದೇಹನುಮೇಗೌಡ, ಮಂಡ್ಯಕ್ಕೆ ವೆಂಕಟರಾಮೇಗೌಡ (ಸ್ಟಾರ್ ಚಂದ್ರು), ಬಿಜಾಪುರ ರಾಜು ಅಲಗೂರು, ಬೆಂಗಳೂರು … Continue reading ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ