ಕೇಂದ್ರ ಪುರಸ್ಕೃತ ಯೋಜನೆಗಳ ಹಣ ಬಿಡುಗಡೆಗೆ ಮೂಗುದಾರ ಹಾಕಿದ ‘ಗ್ಯಾರಂಟಿ’ ಸರ್ಕಾರ

ಬೆಂಗಳೂರು,ಜು.5- ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಬೊಕ್ಕಸದಿಂದ ಹಣ ಬಿಡುಗಡೆಗೆ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದೆ.ಜೊತೆಯಲ್ಲೇ ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಬಿಡುಗಡೆಗೆ ಮುನ್ನ ರಾಜ್ಯ ಆರ್ಥಿಕ ಇಲಾಖೆಯ ಪೂರ್ವಾನುಮತಿ ಕಡ್ಡಾಯ ಎಂಬ ಸುತ್ತೋಲೆ ರವಾನಿಸಲಾಗಿದೆ.ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌ ಅವರು 16 ಪುಟಗಳ ಸುತ್ತೋಲೆಯನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ, ನಿಗಮ ಮಂಡಳಿಗಳು, ಅರೆ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಪ್ರಮುಖರಿಗೆ ಕಳುಹಿಸಿದ್ದಾರೆ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈ ಮೊದಲು … Continue reading ಕೇಂದ್ರ ಪುರಸ್ಕೃತ ಯೋಜನೆಗಳ ಹಣ ಬಿಡುಗಡೆಗೆ ಮೂಗುದಾರ ಹಾಕಿದ ‘ಗ್ಯಾರಂಟಿ’ ಸರ್ಕಾರ