ಬರಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪಾಲಿಸಿಲ್ಲ : ಸಿದ್ದು ವಾಗ್ದಾಳಿ
ಬೆಂಗಳೂರು,ಏ.28- ಬರಪರಿಹಾರ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದ ಮೇಲೆ ಅನಿವಾರ್ಯವಾಗಿ ಪರಿಹಾರ ನೀಡುವುದಾಗಿ ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ, ಬರ ಘೋಷಣೆಗಾಗಿ ಮನವಿ ಸಲ್ಲಿಸಿದ ವಾರದೊಳಗಾಗಿ ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಬೇಕು, ವರದಿ ನೀಡಿದ … Continue reading ಬರಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪಾಲಿಸಿಲ್ಲ : ಸಿದ್ದು ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed