ಸಿಎಂ ರಾಜೀನಾಮೆ ದಿನ ಬಂದೇ ಬರುತ್ತೆ : ವಿಜಯೇಂದ್ರ ಭವಿಷ್ಯ

ಬೆಂಗಳೂರು,ಸೆ.4- ಮುಡಾ ಪ್ರಕರಣದಲ್ಲಿ ಹಿಂದಿನ ಆಯುಕ್ತ ದಿನೇಶ್ಕುಮಾರ್ ಅಮಾನತಾಗಿರುವುದರಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲವೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದರು. ದಿನೇಶ್ಕುಮಾರ … Continue reading ಸಿಎಂ ರಾಜೀನಾಮೆ ದಿನ ಬಂದೇ ಬರುತ್ತೆ : ವಿಜಯೇಂದ್ರ ಭವಿಷ್ಯ