ಈ ವಾರ ” ಜಡ್ಜ್‌ಮೆಂಟ್” ನೀಡಲು ಬರುತ್ತಿದ್ದಾರೆ ಕ್ರೇಜಿಸ್ಟಾರ್‌

ಕ್ರೇಜಿಸ್ಟಾರ್‌ ವಿ. ರವಿಚಂದ್ರನ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ ದಿ ಜ್ಜ್‌‍ಮೆಂಟ್‌‍ ಚಿತ್ರ ಈ ವಾರ ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತಾಗಿ ಚಿತ್ರ ತಂಡ ಇತ್ತೀಚಿಗೆ ಟ್ರೇಲರ್‌ ಲಾಂಚ್‌ ಕಾರ್ಯಕ್ರಮದ ಮೂಲಕ ಮಾಹಿತಿ ಹಂಚಿಕೊಂಡಿತು. ಜಿ9 ಕಮ್ಯುನಿಕೇಶನ್‌ ಮೀಡಿಯಾ ಅಂಡ್‌ ಎಂಟರ್‌ಟೈನ್‌ಮೆಂಟ್‌ ಅಡಿ ಈ ಚಿತ್ರ ನಿರ್ಮಾಣವಾಗಿದೆ. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್‌ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್‌ ಥ್ರಿಲ್ಲರ್‌ ಜಾನರ್‌ನ ಚಿತ್ರ. ಯದ್ಧಕಾಂಡ ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್‌ ಅವರ ಅಭಿನಯ ಇಂದಿಗೂ ಜನಪ್ರಿಯ. … Continue reading ಈ ವಾರ ” ಜಡ್ಜ್‌ಮೆಂಟ್” ನೀಡಲು ಬರುತ್ತಿದ್ದಾರೆ ಕ್ರೇಜಿಸ್ಟಾರ್‌