ಎಸ್‌‍.ಎಂ.ಕೃಷ್ಣ ನಡೆದು ಬಂದ ದಾರಿ ಹಾಗೂ ಜೀವನದ ಹಿನ್ನೋಟ

ಬೆಂಗಳೂರು,ಡಿ.10- ವಿಶ್ವದ ಸಿಲಿಕಾನ್‌ ವ್ಯಾಲಿ ಬೆಂಗಳೂರಿನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಭದ್ರಬುನಾದಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪದವಿಭೂಷಣ ಪ್ರಶಸ್ತಿ ಪುರಸ್ಕತ, ಮಾಜಿ ರಾಜ್ಯಪಾಲ, ಕೇಂದ್ರದ ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ (92) ಆವರು ತೀವ್ರ ಆನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ ಕೃಷ್ಣ, ಪುತ್ರಿಯರಾದ ಶಾಂಭವಿ, ಮಾಳವಿಕ ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರನ್ನು ಬಿಟ್ಟು ಅಗಲಿದ್ದಾರೆ. ಮೃತರ ಗೌರವಾರ್ಥ ರಾಜ್ಯ ಸರ್ಕಾರ ಮೂರು ದಿನಗಳ … Continue reading ಎಸ್‌‍.ಎಂ.ಕೃಷ್ಣ ನಡೆದು ಬಂದ ದಾರಿ ಹಾಗೂ ಜೀವನದ ಹಿನ್ನೋಟ