ಉಪಸಮರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಇಬ್ಬರು ಮಾಜಿ ಸಿಎಂಗಳ ಪುತ್ರರು

ಬೆಂಗಳೂರು,ಅ.25- ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಸಮರ ರಂಗೇರಿದ್ದು, ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳು ರಾಜಕೀಯ ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.ಶಿಗ್ಗಾಂವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮಾಯಿ ಪುತ್ರ ಭರತ್‌ ಬೊಮಾಯಿ, ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನೂ ಸಂಡೂರು ಕ್ಷೇತ್ರದಿಂದ ಈ ಹಿಂದೆ ಶಾಸಕರಾಗಿ ಈಗ ಸಂಸದರಾಗಿ ಆಯ್ಕೆಯಾದ ಇ.ತುಕಾರಾಮ್‌ ಪತ್ನಿ ಅನ್ನಪೂರ್ಣ ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ರಾಜಕಾರಣ ಪ್ರವೇಶ ರಾಜ್ಯದಲ್ಲಿ … Continue reading ಉಪಸಮರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಇಬ್ಬರು ಮಾಜಿ ಸಿಎಂಗಳ ಪುತ್ರರು