ಮೇ ತಿಂಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ, ಇರಲಿ ಎಚ್ಚರ
ಬೆಂಗಳೂರು,ಏ.8- ಭಾರತ ಹವಾಮಾನ ಇಲಾಖೆಯು ಮುನ್ಸೂಚನೆ ಅನ್ವಯ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿ ಸೆ. ನಷ್ಟು ಅಧಿಕ ತಾಪಮಾನ ದಾಖಲಾಗುತ್ತಿದೆ. ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ರಾಜ್ಯದಲ್ಲಿ ಏಪ್ರಿಲ್, ಮೇ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆ … Continue reading ಮೇ ತಿಂಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ, ಇರಲಿ ಎಚ್ಚರ
Copy and paste this URL into your WordPress site to embed
Copy and paste this code into your site to embed