ಕಾಂಗ್ರೆಸ್‌ನಿಂದ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು,ಸೆ.22– ಗೃಹಲಕ್ಷಿ ಯೋಜನೆಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಇದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಸಮೀಕ್ಷೆ … Continue reading ಕಾಂಗ್ರೆಸ್‌ನಿಂದ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ
Copy and paste this URL into your WordPress site to embed
Copy and paste this code into your site to embed