ಮೂಡಾ ಹಗರಣದ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆ : ಎಚ್‌ಡಿಕೆ ಆರೋಪ
ಬೆಂಗಳೂರು,ಅ.2- ಸಿಎಂ ಸಿದ್ದರಾಮಯ್ಯನವರ ಕುಟುಂಬಕ್ಕೆ ಮುಡಾದಿಂದ ನೀಡಿದ್ದ ನಿವೇಶನಗಳನ್ನು ಹಿಂಪಡೆಯುವ ಮೂಲಕ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದ್ದು, ಈ ಕಾರಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಲೋಕಾಯುಕ್ತ ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪತ್ರ ಬರೆದಾಕ್ಷಣ ಅದನ್ನು ಒಪ್ಪಿಕೊಂಡು ತರಾತುರಿಯಲ್ಲಿ ನಿವೇಶನ ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದರು. ಕೆಸರೆ ಗ್ರಾಮದ ಜಮೀನು … Continue reading ಮೂಡಾ ಹಗರಣದ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆ : ಎಚ್‌ಡಿಕೆ ಆರೋಪ
Copy and paste this URL into your WordPress site to embed
Copy and paste this code into your site to embed