ಇದು ಬೆಂಗಳೂರಿಗರಿಗೆ ಆಘಾತಕಾರಿ ಸುದ್ದಿ ..!

ಬೆಂಗಳೂರು, ಮಾ.13-ನಗರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಎರಡು ತಿಂಗಳ ಅವಧಿಯಲ್ಲಿ ಅಪಘಾತದಿಂದ 174 ಮಂದಿ ಮೃತಪಟ್ಟಿದ್ದಾರೆಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. ಕಳೆದ ವರ್ಷ 914 ಮಂದಿ ಅಪಘಾತದಿಂದ ಮೃತ ಪಟ್ಟಿದ್ದರೆ, ಈ ವರ್ಷ ಜನವರಿ-ಫೆಬ್ರವರಿ ತಿಂಗಳಲ್ಲಿ 174 ಮಂದಿ ಮೃತಪಟ್ಟಿದ್ದಾರೆಂದು ಅವರು ವಿವರಿಸಿದರು. ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಬಿಸಿಐಸಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಅವರು ಮಾತನಾಡುತ್ತಾ, ರಾಜಧಾನಿ ಬೆಂಗಳೂರಿನಲ್ಲಿ 1.4 ಕೋಟಿ ಜನಸಂಖ್ಯೆ ಇದ್ದು, 1 ಸಾವಿರ … Continue reading ಇದು ಬೆಂಗಳೂರಿಗರಿಗೆ ಆಘಾತಕಾರಿ ಸುದ್ದಿ ..!