ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಸಾವಿರ ಎಲ್‍ಇಡಿ ಟಿವಿ, 29 ಕೋಟಿ ರೂ. ಮದ್ಯ ಜಪ್ತಿ

ಬೆಂಗಳೂರು,ಏ.1- ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಎರಡು ವಾರದಲ್ಲೇ ಕೋಟ್ಯಂತರ ರೂ. ಮೌಲ್ಯದ ನಗದು, ಚಿನ್ನಾಭರಣ, ಉಚಿತ ಉಡುಗೊರೆ ಹಾಗೂ ಬಟ್ಟೆ, ದಿನಸಿ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ತಂಡದವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4,62,23,046 ರೂ. ಮೌಲ್ಯದ ದಿನಸ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ಸಾಗರ ಪೊಲೀಸ್ ಠಾಣೆಯವರು 31,50,000 ರೂ. ಮೌಲ್ಯದ ಬಟ್ಟೆ, ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ವೆಚ್ಚದ … Continue reading ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಸಾವಿರ ಎಲ್‍ಇಡಿ ಟಿವಿ, 29 ಕೋಟಿ ರೂ. ಮದ್ಯ ಜಪ್ತಿ