ಹೌಸ್ ಅರೆಸ್ಟ್ ಮಾಡಿ 30 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರು ಬಲೆಗೆ
ಬೆಂಗಳೂರು,ಸೆ.23– ನಿಮ್ಮ ಹೆಸರಿನಲ್ಲಿ ಕೊರಿಯರ್ ಪಾರ್ಸಲ್ ಬಂದಿದ್ದು, ಅದರಲ್ಲಿ ಮಾದಕ ವಸ್ತು ಇದೆ, ಹಾಗಾಗಿ ನಿಮ ಮೇಲೆ ಕೇಸ್ ಬುಕ್ ಮಾಡುತ್ತೇವೆ ಎಂದು ಹೆದರಿಸಿ ಹೌಸ್ ಅರೆಸ್ಟ್ ಮಾಡಿ 30 ಲಕ್ಷ ರೂ. ಪಡೆದು ವಂಚನೆ ಮಾಡುತ್ತಿದ್ದ ಮೂವರನ್ನು ದಕ್ಷಿಣ ವಿಭಾಗದ ಸಿ.ಇ.ಎನ್ ಠಾಣೆ ಪೊಲೀಸರು ಬಂಧಿಸಿ 11.75 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ ಎಟಿಎಂ ಕಾರ್ಡ್ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವ ವ್ಯಕ್ತಿಯೊಬ್ಬರ ಮೊಬೈಲ್‌ಗೆ ಅಪರಿಚಿತ ವ್ಯಕ್ತಿ … Continue reading ಹೌಸ್ ಅರೆಸ್ಟ್ ಮಾಡಿ 30 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರು ಬಲೆಗೆ
Copy and paste this URL into your WordPress site to embed
Copy and paste this code into your site to embed