ಭಾರತ-ಬಾಂಗ್ಲಾ ಗಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.25 ಕೋಟಿ ಮೌಲ್ಯದ ಚಿನ್ನ ವಶ
ಬರಾಸತ್, ಫೆ 18: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್‍ನಲ್ಲಿರುವ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯ ಮೂಲಕ 2.25 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಮೂವರನ್ನು ಬಂಸಲಾಗಿದೆ ಎಂದು ಬಿಎಸ್‍ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪ್ರತ್ಯೇಕ 2 ಘಟನೆಗಳಲ್ಲಿ ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಬಿಎಸ್‍ಎಫ್ ಸಿಬ್ಬಂದಿ ಈ ಭಾರಿ ಮೊತ್ತದ ಚಿನ್ನ ಜಪ್ತಿ ಮಾಡಲಾಗಿದೆ.ಮೊದಲ ಘಟನೆಯಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ಟ್ರಕ್‍ಗಳ ತಪಾಸಣೆ ನಡೆಸುತ್ತಿದ್ದಾಗ ವಾಹನವೊಂದರಲ್ಲಿ 1.58 … Continue reading ಭಾರತ-ಬಾಂಗ್ಲಾ ಗಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.25 ಕೋಟಿ ಮೌಲ್ಯದ ಚಿನ್ನ ವಶ
Copy and paste this URL into your WordPress site to embed
Copy and paste this code into your site to embed