ಸಿಂಧನೂರಿನ ಬಳಿ ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು
ರಾಯಚೂರು,ಜ.22- ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಸಿಂಧನೂರಿನ ಅರಗಿನಮರ ಬಳಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಆರ್ಯವಂದನ್ (18), ಸುಚೀಂದ್ರ (22) ಮತ್ತು ಅಭಿಲಾಷ್ (20) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಚಾಲಕ ಶಿವ (24) ಕೂಡ ಸಾವನ್ನಪ್ಪಿದ್ದಾರೆ. ಗಾಯಗೊಂಡ 10 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ನರಹರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹಂಪಿಗೆ ತೀರ್ಥಯಾತ್ರೆಗೆ … Continue reading ಸಿಂಧನೂರಿನ ಬಳಿ ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು
Copy and paste this URL into your WordPress site to embed
Copy and paste this code into your site to embed