ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರ ಸಾವು

ಚಿಕ್ಕಮಗಳೂರು,ಜೂ.20- ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅ್ದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ. ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ ನಿಯಂತ್ರಣ ತಪ್ಪಿ ತೆಪ್ಪ ಪಲ್ಟಿಯಾಗಿ … Continue reading ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರ ಸಾವು