ದೆಹಲಿಯ ಐಎಎಸ್​ ತರಬೇತಿ​ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವು

ನವದೆಹಲಿ,ಜು.28-ಕಳೆದ ರಾತ್ರಿ ದೆಹಲಿಯಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌‍ ಅಕಾಡೆಮಿಯ ನೆಲಮಾಳಿಗೆ ನೀರು ತುಂಬಿಕೊಂಡು 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು,ಘಟನೆ ಕುರಿತು ಮ್ಯಾಜಿಸ್ಟ್ರೇಟ್‌ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ. ನೆಲಮಾಳಿಗೆಯಲ್ಲಿ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭಿಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭವಾದ ಕೆಲವೇ ಗಂಟೆಗಳ ಇಬ್ಬರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿ ಆತಂಕ ಶುರುವಾಯಿತು ನಂತರ ತಡ ರಾತ್ರಿ ಮತ್ತೊಬ್ಬ ವಿದ್ಯಾರ್ಥಿಯ ಶವ ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ದೆಹಲಿಯ ಐಎಎಸ್​ ತರಬೇತಿ​ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವು