ಬೆಂಗಳೂರಿಗರೇ ಹುಷಾರ್, ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್ ಕೇಸ್ ‘ಗ್ಯಾರಂಟಿ’

ಬೆಂಗಳೂರು,ಜು.9- ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ನೋಟೀಸ್ ಕೊಟ್ಟು ಕೇಸು ದಾಖಲಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತ್ಯಾಜ್ಯವನ್ನು ತಂದು ರಸ್ತೆಗೆ ಹಾಕುತ್ತಿದ್ದಾರೆ. ಇಂತಹವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು. ಇನ್ನು ಮುಂದೆ ಹೊಸ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ನಿರ್ಭಯ ಯೋಜನೆಯ ರೀತಿ ಎಲ್ಲಾ ಕಂಬಗಳಿಗೂ … Continue reading ಬೆಂಗಳೂರಿಗರೇ ಹುಷಾರ್, ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್ ಕೇಸ್ ‘ಗ್ಯಾರಂಟಿ’