ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌

ಬೆಂಗಳೂರು, ಸೆ.16- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಭೆ ಉಂಟಾಗಿದ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಈದ್‌ ಮಿಲಾದ್‌ ಅಂಗವಾಗಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಈದ್‌ಮಿಲಾದ್‌ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವ ಹಿನ್ನಲೆಯಲ್ಲಿ ಮೆರವಣಿಗೆ ಮೂಲಕ ಸಾಗಲಿದ್ದು, ಈ ಪ್ರದೇಶದಲ್ಲಿ ಮತ್ತೆ ಘರ್ಷಣೆಯಾಗದಂತೆ ಪಟ್ಟಣದಾದ್ಯಂತ ಪೊಲೀಸ್‌‍ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್‌ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಜಿಲ್ಲಾಡಳಿತ … Continue reading ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌