ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂಗಳಲ್ಲಿ ಭದ್ರ

ಬೆಂಗಳೂರು,ಏ.27- ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗಿದ್ದು, ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ. ಮತದಾನ ಮುಕ್ತಾಯವಾಗಿದ್ದರೂ ಫಲಿತಾಂಶಕ್ಕಾಗಿ ಜೂನ್‌ 4 ರವರೆಗೂ ಕಾಯಬೇಕಿದೆ. ಜೂ.4 ರಂದು ಮತ ಎಣಿಕೆ ನಡೆಯಲಿದ್ದು, ಅಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯ 11, ಜೆಡಿಎಸ್‌ನ 3, ಕಾಂಗ್ರೆಸ್‌ನ 14 ಮಂದಿ ಸೇರಿದಂತೆ ಒಟ್ಟು 247 ಅಭ್ಯರ್ಥಿಗಳು ಮೊದಲ ಹಂತದ 14 ಕ್ಷೇತ್ರಗಳಲ್ಲಿ … Continue reading ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂಗಳಲ್ಲಿ ಭದ್ರ