ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಬರಬೇಕಿತ್ತು ; ನವಾಜ್ ಷರೀಫ್
ಇಸ್ಲಾಮಾಬಾದ್,ಅ.18- ಭಾರತ-ಪಾಕಿಸ್ತಾನ ಈಗಾಗಲೇ 75 ವರ್ಷಗಳನ್ನು ವ್ಯರ್ಥ ಮಾಡಿವೆ, ಮುಂದಿನ 75 ವರ್ಷಗಳು ಹೀಗಾಗದಿರಲಿ ಉಭಯ ರಾಷ್ಟ್ರಗಳು ಸಂಬಂಧ ವೃದ್ಧಿಸಿಕೊಳ್ಳಲಿ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಎಸ್ ಸಿಒ ಶಂಗಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ತೆರಳಿದ್ದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿಯ ನಂತರ, ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಎರಡೂ ಕಡೆಯಿಂದ ಕೊರತೆಗಳಿವೆ ಆದರೆ ಮತ್ತೆ ಸ್ನೇಹಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ ಎಂದು ಹೇಳಿದರು. ಇದು ಆರಂಭವಷ್ಟೇ. ಭಾರತ ಮತ್ತು ಪಾಕಿಸ್ತಾನ … Continue reading ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಬರಬೇಕಿತ್ತು ; ನವಾಜ್ ಷರೀಫ್
Copy and paste this URL into your WordPress site to embed
Copy and paste this code into your site to embed