ತಿರುಪತಿ : ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ
ತಿರುಪತಿ, ಅ. 28: ತಿರುಪತಿಯಲ್ಲಿರುವ ಹಲವಾರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದ ಬೆನ್ನಲ್ಲೇ ಇದೀಗ ಅಲ್ಲಿನ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಹಿನ್ನೆಲೆಯಲ್ಲಿ ದೇಗುಲದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಾಕಿಸ್ತಾನದ ಐಎಎಸ್‌ಐ ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ. ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ … Continue reading ತಿರುಪತಿ : ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed