ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾದ ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆ ಮುಖ್ಯಸ್ಥ

ನವದೆಹಲಿ,ಸೆ.3- ಮುಂಬರುವ ಜಮು ಮತ್ತು ಕಾಶೀರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಧ್ವನಿ ಎತ್ತಲು ಚುನಾವಣೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ ಎಂದು ನಿಷೇಧಿತ ಯ ಸಂಘಟನೆಯ ಗುಲಾಮ್ ಖಾದಿರ್ ಲೋನ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಮಿತಿಯ ಸದಸ್ಯ ಮತ್ತು ಜಮಾತ್-ಎ-ಇಸ್ಲಾಮಿಯಾದ ಮಾಜಿ ಪ್ರಧಾನ ಕಾರ್ಯದರ್ಶಿ ಲೋನ್ ಅವರು ತಮ ಮೇಲೆ ಹೇರಲಾಗಿರುವ ನಿಷೇಧವನ್ನು ತೆಗೆದುಹಾಕಲು ಚುನಾವಣೆಯಲ್ಲಿ ಸ್ಪರ್ಧಿಸಲು ಹೋರಾಡುತ್ತಿದ್ದೇವೆ ಎಂದಿದ್ದಾರೆ. ಕೇಂದ್ರ ಗಹ ಸಚಿವಾಲಯದ ನಿಷೇಧದಿಂದಾಗಿ ಸಂಘಟನೆಯು ಚುನಾವಣೆಯಲ್ಲಿ ಭಾಗವಹಿಸುವಂತಿಲ್ಲ. 1987 ರಿಂದ ಯಾವುದೇ ಚುನಾವಣೆಗಳಲ್ಲಿ ಭಾಗವಹಿಸಿಲ್ಲ.ನಾವು ಕಾನೂನಿಗೆ … Continue reading ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾದ ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆ ಮುಖ್ಯಸ್ಥ