Tuesday, September 17, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-09-2024)

Horoscope

ನಿತ್ಯ ನೀತಿ : ಜೀವನದಲ್ಲಿ ಏನೂ ಇಲ್ಲದಾಗ ತಾಳೆ ಮುಖ್ಯ. ಆದರೆ, ಎಲ್ಲವೂ ಸಿಕ್ಕ ಮೇಲೆ ವಿನಯ ತುಂಬಾನೇ ಮುಖ್ಯ.

ಪಂಚಾಂಗ : ಶನಿವಾರ , 07-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ
ತಿಥಿ: ಚತುರ್ಥಿ / ನಕ್ಷತ್ರ: ಚಿತ್ತಾ / ಯೋಗ: ಬ್ರಹ್ಮ / ಕರಣ: ಭವ
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

RELATED ARTICLES

Latest News