ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-05-2024)

ನಿತ್ಯ ನೀತಿ : ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ-ವಿಚಾರ ಮಾತ್ರ. ಪಂಚಾಂಗ : ಗುರುವಾರ, 23-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ವಿಶಾಖಾ / ಯೋಗ: ಪರಿಘ / ಕರಣ: ವಿಷ್ಟಿಸೂರ್ಯೋದಯ : ಬೆ.05.53ಸೂರ್ಯಾಸ್ತ : 06.40ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ : … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-05-2024)