ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-07-2022)

Social Share

ನಿತ್ಯ ನೀತಿ: ಮಾಡುವ ಕಾಯಕ, ಇಟ್ಟ ನಂಬಿಕೆ, ಪಡೆದುಕೊಂಡ ಆಶೀರ್ವಾದ, ಗಳಿಸಿದ ವಿಶ್ವಾಸ, ಕಟ್ಟಿಕೊಂಡ ಸ್ನೇಹ ಶುದ್ಧವಾಗಿದ್ದಲ್ಲಿ ಸುಡುವ ಅಗ್ನಿ ಸಹ ಜ್ಯೋತಿ ಆಗಬಲ್ಲದು.

ಪಂಚಾಂಗ : ಸೋಮವಾರ 11-07-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅನುರಾಧಾ / ಮಳೆ ನಕ್ಷತ್ರ: ಪುನರ್ವಸು
* ಸೂರ್ಯೋದಯ : ಬೆ.06.00
* ಸೂರ್ಯಾಸ್ತ : 06.50
* ರಾಹುಕಾಲ : 7.30-9.00
* ಯಮಗಂಡ ಕಾಲ : 10.30-12.00
* ಗುಳಿಕ ಕಾಲ : 1.30-3.00

# ರಾಶಿಭವಿಷ್ಯ

ಮೇಷ: ಹೊಸ ವಾಹನ ಖರೀದಿಸುವ ನಿಮ್ಮ ಬಯಕೆ ಈಡೇರುವುದುರಿಂದ ಮನಸ್ಸಿಗೆ ಸಂತಸ ಸಿಗಲಿದೆ.
ವೃಷಭ: ಹಿತವಾದ ಮಾತುಗಳಿಂದ ಸಂಗಾತಿ ಅಥವಾ ಪ್ರೀತಿಪಾತ್ರರನ್ನು ಮೆಚ್ಚಿಸಲು ಪ್ರಯತ್ನಿಸುವಿರಿ.
ಮಿಥುನ: ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯದ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ.

ಕಟಕ:ನಿಮ್ಮ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇಂದು ಸಾಧ್ಯವಾಗುತ್ತದೆ.
ಸಿಂಹ: ಒಡಹುಟ್ಟಿದವ ರೊಂದಿಗಿನ ಸಂಬಂಧ ಸುಧಾ ರಿಸುತ್ತದೆ. ವೃತ್ತಿ ಕ್ಷೇತ್ರದಲ್ಲಿ ಬಯಸಿದ ಯಶಸ್ಸು ಸಿಗಲಿದೆ.
ಕನ್ಯಾ: ಸ್ಥಗಿತಗೊಂಡ ಕೆಲಸವನ್ನು ಸ್ವಲ್ಪ ಹಣ ಖರ್ಚು ಮಾಡುವ ಮೂಲಕ ಪೂರ್ಣಗೊಳಿಸಬಹುದು.

ತುಲಾ: ಸಹೋದ್ಯೋಗಿಗೆ ಸಹಾಯ ಮಾಡುವುದರಿಂದ ನಿಮ್ಮ ಒಳ್ಳೆಯ ತನ ಎಲ್ಲರಿಗೂ ತಿಳಿಯಲಿದೆ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ವೃಶ್ಚಿಕ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಧನುಸ್ಸು: ಉದ್ಯಮಿಗಳು ತಮ್ಮ ಸಹೋದ್ಯೋಗಿ ಗಳೊಂದಿಗೆ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತಿಸಿ.

ಮಕರ: ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ.
ಕುಂಭ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ಮೀನ: ವಾಹನ ಖರೀದಿಸುವ ಯೋಚನೆಯನ್ನು ಮುಂದಕ್ಕೆ ಹಾಕುವುದು ಒಳ್ಳೆಯದು.

Articles You Might Like

Share This Article