Thursday, February 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-01-2024)

ನಿತ್ಯ ನೀತಿ : ಪ್ರಾಮಾಣಿಕವಾಗಿ ಮಾಡುವ ಕೆಲಸ ಯಾವುದಾದರೇನು? ಅದು ನಮಗೆ ಒಂದು ತುತ್ತು ಅನ್ನ ಕೊಡುತ್ತಿದ್ದರೆ ಅದರ ಮೇಲೆ ಗೌರವವಿರಲಿ.

ಪಂಚಾಂಗ ಸೋಮವಾರ 01-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಮಘಾ / ಯೋಗ: ಆಯು / ಕರಣ: ಗರಜೆ

ಸೂರ್ಯೋದಯ : ಬೆ.06.42
ಸೂರ್ಯಾಸ್ತ : 06.04
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ವೃಷಭ: ಸ್ವಂತ ಉದ್ಯಮ ದಲ್ಲಿರುವವರು ಕಾರ್ಯ ಕ್ಷೇತ್ರದಲ್ಲಿ ಲಾಭ ಗಳಿಸುವರು.
ಮಿಥುನ: ಆರ್ಥಿಕ ಸಮಸ್ಯೆಗಳು ಪರಿಹಾರವಾಗಿ ಶತ್ರುಗಳು ಸಹ ದೂರವಾಗುವರು.

ಕಟಕ: ಮಕ್ಕಳ ಆರೋಗ್ಯ, ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿ ಕಾಳಜಿ ವಹಿಸುವುದು ಒಳಿತು.
ಸಿಂಹ: ನಿಮ್ಮ ಬಗ್ಗೆ ಟೀಕೆ ಮಾಡುವವರನ್ನು ನಿರ್ಲಕ್ಷಿಸುವುದು ಒಳಿತು.
ಕನ್ಯಾ: ಇಡೀ ದಿನ ಉತ್ಸಾಹ ದಿಂದಿರುವಿರಿ. ವೈವಾಹಿಕ ಜೀವನದಲ್ಲಿ ಹೊಸತನ ಮೂಡಲಿದೆ.

ತುಲಾ: ಸ್ಥಗಿತಗೊಂಡ ಕೆಲಸ ಪ್ರಾರಂಭಿಸಲು ಯಾರನ್ನಾದರೂ ಶಿಫಾರಸು ಮಾಡುವಿರಿ.
ವೃಶ್ಚಿಕ: ವ್ಯಾಪಾರ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ.
ಧನುಸ್ಸು: ವಿವಿಧ ಮೂಲಗಳಿಂದ ಧನಾರ್ಜನೆ ಯಾಗಲಿದೆ. ಸಂಜೆ ವೇಳೆ ಅತಿಥಿಗಳ ಆಗಮನವಾಗಲಿದೆ.

ಮಕರ: ಆರ್ಥಿಕ ವಿಚಾರದಲ್ಲಿ ಸಂಬಂಧಪಟ್ಟ ಕಾರ್ಯದಲ್ಲಿ ಪ್ರಗತಿ ಸಾಧಿಸುವಿರಿ.
ಕುಂಭ: ವೈದ್ಯರು ನೀಡುವ ಸಲಹೆಗಳನ್ನು ನಿರ್ಲಕ್ಷಿಸುವುದು ಸೂಕ್ತವಲ್ಲ.
ಮೀನ: ಏಕಾಗ್ರತೆಯಿಂದ ಕೆಲಸ ಮಾಡಿದಲ್ಲಿ ಲಾಭ ದೊರೆಯಲಿದೆ. ದೂರ ಪ್ರಯಾಣ ಮಾಡುವಿರಿ.

RELATED ARTICLES

Latest News