Saturday, September 23, 2023
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2023)

- Advertisement -

ನಿತ್ಯ ನೀತಿ : ಜೀವನವೇ ನಾಟಕ ರಂಗ, ನಾವು ಅದರ ಪ್ರೇಕ್ಷಕರು ಎಂದು ತಿಳಿದು ಸುಖ ಬಂದಾಗ ಹಾರದೆ, ದುಃಖ ಬಂದಾಗ ಕುಗ್ಗದೆ ಏಕರೀತಿಯಾಗಿ ಬದುಕುವುದೇ ಜೀವನ.

ಪಂಚಾಂಗ ಗುರುವಾರ 01-06-2023
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಚಿತ್ತಾ / ಯೋಗ: ವರೀಯಾನ್ / ಕರಣ: ಕೌಲವ

- Advertisement -

ಸೂರ್ಯೋದಯ :ಬೆ.05.52
ಸೂರ್ಯಾಸ್ತ : 06.43
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ವ್ಯಾಪಾರದಲ್ಲಿ ಲಾಭದಾಯಕ ಪರಿಸ್ಥಿತಿ ಇರುತ್ತದೆ. ಜನರಿಗೆ ಗೌರವ ಸಿಗಲಿದೆ.
ವೃಷಭ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಿರಿಯರ ಸಲಹೆ ಪಡೆದು ಕೆಲಸ ಮುಂದುವರೆಸಿ.
ಮಿಥುನ: ವಿಧೇಯತೆಯಿಂದ ಇರುವ ನಿಮ್ಮ ಗುಣ ಉನ್ನತ ಅಧಿಕಾರಿಗಳಿಗೆ ಇಷ್ಟವಾಗಲಿದೆ.

ಕಟಕ: ಹಿರಿಯರ ಅನು ಭವದ ಸಲಹೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ.
ಸಿಂಹ: ಸರ್ಕಾರದಿಂದ ಆಗಬೇಕಿರುವ ಕೆಲಸ- ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕನ್ಯಾ: ಶಾಂತವಾಗಿದ್ದರೆ ಒಳ್ಳೆಯದು. ವಿರೋಧಿಗಳನ್ನು ನಿರ್ಲಕ್ಷಿಸದಿರುವುದು ಸೂಕ್ತ.

ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿ ಸೌಹಾರ್ದತೆ ಇರಲಿದೆ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ:ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮೀನ: ಸಮಾಧಾನಚಿತ್ತ ದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.

#DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

- Advertisement -
RELATED ARTICLES
- Advertisment -

Most Popular