ನಿತ್ಯ ನೀತಿ: ಅರ್ಥ ಮಾಡಿಕೊಳ್ಳುವ ಮನಸ್ಸು, ಕೈ ಜೋಡಿಸುವ ಸ್ನೇಹ ನಮ್ಮ ಜೀವನದ ನಿಜವಾದ ಆಸ್ತಿಗಳು.
ಮಂಗಳವಾರ ಪಂಚಾಂಗ 02-08-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ /ನಕ್ಷತ್ರ: ಉತ್ತರಾಭಾದ್ರ / ಮಳೆ ನಕ್ಷತ್ರ: ಪುಷ್ಯ
ಸೂರ್ಯೋದಯ; ಬೆ.06.05
ಸೂರ್ಯಾಸ್ತ: 06.46
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ: 12.00-1.30
ರಾಶಿ ಭವಿಷ್ಯ
ಮೇಷ: ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭಗಳು ಬರಬಹುದು.
ಮಿಥುನ: ಸ್ತ್ರೀಯರಿಗೆ ತವರು ಮನೆಯಿಂದ ಆಸ್ತಿಯಲ್ಲಿ ಭಾಗ ಬರಬಹುದು.
ಕಟಕ: ಅವಿವಾಹಿತರಿಗೆ ಸೂಕ್ತ ಸಂಬಂಧ ದೊರೆಯಲಿದೆ. ಉತ್ತಮ ಆರೋಗ್ಯವಿರುತ್ತದೆ.
ಸಿಂಹ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ಕನ್ಯಾ: ಆದಷ್ಟು ಹೊಸ ವ್ಯವಹಾರ ಆರಂಭಿಸುವುದನ್ನು ತಪ್ಪಿಸಿದರೆ ಒಳಿತಾಗಲಿದೆ.
ತುಲಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾಧಿಸುವುದು ಬಹಳ ಕಷ್ಟವಾಗಲಿದೆ. ಅಗತ್ಯ ವಸ್ತುಗಳನ್ನು ಖರೀದಿಸುವಿರಿ.
ಧನುಸ್ಸು: ವ್ಯಾಪಾರವನ್ನು ಉತ್ತಮ ಗೊಳಿಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಮಕರ: ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ. ಕುಟುಂಬದಲ್ಲಿನ ವಾತಾವರಣವಿರಲಿದೆ.
ಕುಂಭ: ಇತರರ ಸಾಲಗಳಿಗೆ ಜಾಮೀನಾಗಿ ನಿಲ್ಲಬೇಡಿ. ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮೀನ: ದಾಯಾದಿಗಳಲ್ಲಿ ಕಲಹ ಉಂಟಾಗ ಬಹುದು. ಆರೋಗ್ಯದಲ್ಲಿ ಏರುಪೇರುಂಟಾಗಬಹುದು.