Friday, May 17, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-12-2023)

ನಿತ್ಯ ನೀತಿ : ಮೌಢ್ಯತೆಯ ಕಂದರಕ್ಕೆ ತಳ್ಳುವವರಿಂದ ಆತ್ಮೋನ್ನತಿಯ ಮಾರ್ಗದರ್ಶನ ನೀಡಲು ಸಾಧ್ಯವಿಲ್ಲ.

ಪಂಚಾಂಗ ಶನಿವಾರ 02-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಪುಷ್ಯ / ಯೋಗ: ಬ್ರಹ್ಮ / ಕರಣ: ಗರಜೆ

ಸೂರ್ಯೋದಯ : ಬೆ.06.26
ಸೂರ್ಯಾಸ್ತ : 05.51
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಹಣಕಾಸು ಪರಿಸ್ಥಿತಿ ಉತ್ತಮವಾಗಿರುವುದು. ಮಾನಸಿಕ ನೆಮ್ಮದಿ ಸಿಗಲಿದೆ.
ವೃಷಭ: ಹಳೆ ವಾಹನ ಖರೀದಿಸುವುದರಿಂದ ರಿಪೇರಿ ವೆಚ್ಚ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಷ್ಟ.
ಮಿಥುನ: ಆತ್ಮೀಯರ ಸಹಾಯ ಸಿಗಲಿದೆ. ವಸ್ತ್ರ ವಿನ್ಯಾಸಕರಿಗೆ ಅಧಿಕ ಲಾಭ ದೊರೆಯಲಿದೆ.

ಕಟಕ: ಕುಲದೇವರ ಪ್ರಾರ್ಥನೆಯಿಂದ ಅನುಕೂಲವಾಗಲಿದೆ. ದಾಂಪತ್ಯದಲ್ಲಿ ಸಂತೋಷ.
ಸಿಂಹ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಆಹಾರ ಪದ್ಧತಿಯಲ್ಲಿ ಸರಿಯಾದ ನಿಯಮ ಪಾಲಿಸಿ.

ತುಲಾ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ವೃಶ್ಚಿಕ: ಮಕ್ಕಳ ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡದರಿರುವುದು ಒಳಿತು.
ಧನುಸ್ಸು: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯಗಳಿಗೆ ಅಡ್ಡಿಯನ್ನುಂಟುಮಾಡಲಿವೆ.

ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹೊಸ ಯೋಜನೆಗಳಿಂದ ಲಾಭ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕಾರ್ಯಸಿದ್ಧಿ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.

RELATED ARTICLES

Latest News