ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-10-2022)

Social Share

ನಿತ್ಯ ನೀತಿ: ನಿಮ್ಮ ಕೆಲಸವನ್ನು ನೀವು ನಿಷ್ಠೆ, ಪ್ರಾಮಾಣಿಕವಾಗಿ ಮಾಡಿ. ಅದರಿಂದ ಯಾವುದೇ ಪ್ರತಿಫಲವನ್ನು ನಿರೀಕ್ಷಿಸಬೇಡಿ.
ಪಂಚಾಂಗ ಸೋಮವಾರ 03-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಷಾಢ / ಮಳೆ ನಕ್ಷತ್ರ: ಹಸ್ತ

ಸೂರ್ಯೋದಯ; ಬೆ.06.09
ಸೂರ್ಯಾಸ್ತ: 06.08
ರಾಹುಕಾಲ: 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ: 1.30-3.00

ರಾಶಿ ಭವಿಷ್ಯ
ಮೇಷ: ವಿದ್ಯಾರ್ಥಿಗಳಿಗೆ ಪಠ್ಯದ ವಿಚಾರಕ್ಕಿಂತ ಪಠ್ಯೇತರ ವಿಚಾರದಲ್ಲಿ ಆಸಕ್ತಿ ಮೂಡಲಿದೆ.
ವೃಷಭ: ಅಪರೂಪದ ಸ್ನೇಹಿತನ ಭೇಟಿ ಸಂತೋತ ತರಲಿದೆ. ತಂದೆಯಿಂದ ನಿಮ್ಮ ವೃತ್ತಿಗೆ ಸಹಾಯ ದೊರೆಯಲಿದೆ. ಕೆಲಸದಲ್ಲಿ ಅಭಿವೃದ್ಧಿ ಕಾಣುವಿರಿ.
ಮಿಥುನ: ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿ ಕೊಳ್ಳಲು ಧ್ಯಾನ ಮಾಡಿ.

ಕಟಕ: ಪ್ರಾಣಮಿತರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ಸಿಂಹ: ಹಿರಿಯರ ಆಸೆಯಂತೆ ಹೊಸ ಆಸ್ತಿ ಖರೀದಿಸುವ ನಿಮ್ಮ ಆಸೆ ಈಡೇರಲಿದೆ.
ಕನ್ಯಾ: ಭಾವನೆಗಳ ಬದಲು ವಾಸ್ತವದತ್ತ ಗಮನ ಹರಿಸಿ.

ತುಲಾ: ಅಕ್ಕಪಕ್ಕದವರ ಟೀಕೆಗಳನ್ನು ಶಾಂತ ಮನಸ್ಸಿ ನಿಂದ ಸ್ವೀಕರಿಸಿ. ಯಾವುದೇ ಪ್ರತಿಕ್ರಿಯೆ ನೀಡಬೇಡಿ.
ವೃಶ್ಚಿಕ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ದಾಂಪತ್ಯ ಜೀವನದಲ್ಲಿ ಮಧುರ ಬಾಂಧವ್ಯ ವೃದ್ಧಿಯಾಗಲಿದೆ.
ಧನುಸ್ಸು: ಸ್ತ್ರೀಯರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ.

ಮಕರ: ಆದಾಯ ಹೆಚ್ಚಾಗಿದ್ದರೂ ಹಣ ನೀರಿನಂತೆ ಖರ್ಚಾಗುವುದು. ಆದ್ದರಿಂದ ಹಿಡತವಿರಲಿ.
ಕುಂಭ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಮೀನ: ಹಿರಿಯರ ಆಣತಿಯಂತೆ ಮನೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Articles You Might Like

Share This Article