Friday, November 22, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-12-2023)

ನಿತ್ಯ ನೀತಿ : ಜನಸಾಮಾನ್ಯರ ಸಂಸ್ಕøತಿ, ಜೀವನ ಹಾಗೂ ಜ್ಞಾನದ ಮಟ್ಟ ಬೆಳೆಯಬೇಕಾದರೆ ವಿದ್ಯಾಭಿವೃದ್ಧಿ ಆಗಲೇಬೇಕು.

ಪಂಚಾಂಗ ಭಾನುವಾರ 03-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಆಶ್ಲೇಷಾ / ಯೋಗ: ಐಂದ್ರ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.27
ಸೂರ್ಯಾಸ್ತ : 05.52
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ವೃಷಭ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.

ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ವೃಶ್ಚಿಕ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ.ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.

RELATED ARTICLES

Latest News