ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-01-2023)

Social Share

ನಿತ್ಯ ನೀತಿ : ಯಾರು ಪ್ರೀತಿಪಾತ್ರರೋ ಅವರಿಗೆ ಮಾತ್ರ ತಿದ್ದುವ, ಶಿಕ್ಷಿಸುವ ಅಧಿಕಾರ ಉಂಟು.

ಪಂಚಾಂಗ ಬುಧವಾರ 04-01-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು /ಪುಷ್ಯ ಮಾಸ /ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ರೋಹಿಣಿ / ಯೋಗ: ಶುಭ
ಕರಣ: ಕೌಲವ
ಸೂರ್ಯೋದಯ: ಬೆ.06.43
ಸೂರ್ಯಾಸ್ತ : 06.06
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರೆಯಲಿದೆ. ಹಿತೈಷಿಗಳ ಬೆಂಬಲ ಸಿಗಲಿದೆ.
ಮಿಥುನ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.

ಕಟಕ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಸಿಂಹ: ಒಡಹುಟ್ಟಿದವರಲ್ಲಿ ಭಾವನಾತ್ಮಕ ಸಂಬಂಧ ಬೆಳೆಸಿ ಕೊಳ್ಳಿ. ದೂರ ಪ್ರಯಾಣ ಮಾಡುವುದು ಬೇಡ.
ಕನ್ಯಾ: ಆಹಾರದಲ್ಲಾಗುವ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಏರುಪೇರಾಗಲಿದೆ.

ತುಲಾ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ತಂತ್ರಜ್ಞರು ಮತ್ತು ಕುಶಲ ಕರ್ಮಿಗಳ ಬೇಡಿಕೆಗಳು ಹೆಚ್ಚಾಗಲಿವೆ. ದೂರ ಪ್ರಯಾಣ ಬೇಡ.
ಧನುಸ್ಸು: ವೃತ್ತಿ ಮತ್ತು ಮುಂದಿನ ಬದುಕಿನ ಬಗ್ಗೆ ಗಂಬೀರವಾಗಿ ಚಿಂತಿಸುವ ಅಗತ್ಯವಿದೆ.

ಮಕರ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಕುಂಭ: ನೀವು ಮಾಡುವ ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ಅನಿರೀಕ್ಷಿತ ಧನಲಾಭವಾಗಲಿದೆ.
ಮೀನ: ಕೆಲಸದ ಒತ್ತಡ ಕಡಿಮೆಯಾಗುವುದರಲ್ಲದೆ ಸರಾಗವಾಗಿ ಮುಗಿಯಲಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article