Monday, November 25, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-01-2024)

ನಿತ್ಯ ನೀತಿ : ಕರ್ತೃತ್ವ, ಕರ್ತವ್ಯ ನಿಷ್ಠೆಯನ್ನು ಪರಿಪೂರ್ಣವಾಗಿ ಅಳವಡಿಸಿ ನಡೆಸಿಕೊಂಡು ಹೋಗುವವನು ಧೀಮಂತನಾಗಿ ಬೆಳಗಬಲ್ಲ. ಕರ್ತೃತ್ವ ಹೀನರಾಗಿ ಕರ್ತವ್ಯ ಮರೆತರೆ ಅವರು ಅಧಮರಾಗಿ ಬೆಳೆಯುವರು.

ಪಂಚಾಂಗ ಗುರುವಾರ 04-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಹಸ್ತ / ಯೋಗ: ಅತಿಗಂಡ / ಕರಣ: ಬಾಲವ

ಸೂರ್ಯೋದಯ : ಬೆ.06.43
ಸೂರ್ಯಾಸ್ತ : 06.06
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುವರು.
ವೃಷಭ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾಸುವಿರಿ.
ಕುಂಭ: ಸ್ಥಗಿತಗೊಂಡ ಕೆಲಸ-ಕಾರ್ಯಗಳು ಶೀಘ್ರಗತಿಯಲ್ಲಿ ಮುಂದುವರಿಯಲಿವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

RELATED ARTICLES

Latest News