ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(04-03-2023)

Social Share

ನಿತ್ಯ ನೀತಿ: ದುಡ್ಡಿಲ್ಲದವ ಬಡವನಲ್ಲ, ಗುರಿ ಮತ್ತು ಕನಸು ಇಲ್ಲದವ ನಿಜವಾದ ಬಡವ.

ಪಂಚಾಂಗ ಶನಿವಾರ 04-03-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಪುಷ್ಯ / ಯೋಗ: ಶೋಭನ / ಕರಣ: ಕೌಲವ

ಸೂರ್ಯೋದಯ : ಬೆ.06.34
ಸೂರ್ಯಾಸ್ತ : 06.29
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಕೌಟುಂಬಿಕ ವಿಷಯದಲ್ಲಿ ಗಂಭೀರ ವಿವಾದ, ಘರ್ಷಣೆಗಳು ನಡೆಯಬಹುದು.
ವೃಷಭ: ಕಾಫಿ ಬೆಳೆಗಾರರಿಗೆ ಸಂತೋಷದ ವಾತಾವರಣ ಇರುತ್ತದೆ.

ಮಿಥುನ: ಆಲೋಚಿಸಿದ ಹೊಸ ಕೆಲಸಗಳು ಸ್ವಲ್ಪ ತಡವಾಗಿ ಪ್ರಾರಂಭವಾದರೂ ಸುಸೂತ್ರವಾಗಿ ನೆರವೇರಲಿವೆ.
ಕಟಕ: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಕಾರ್ಯಕ್ಷಮತೆ ಬಹಳ ಉತ್ತಮವಾಗಿರುತ್ತದೆ.
ಸಿಂಹ: ಮನೆಯ ಜವಾಬ್ದಾರಿ ಪೂರೈಸುವಲ್ಲಿ ಪ್ರೀತಿಪಾತ್ರರ ಬೆಂಬಲ ಪಡೆಯುತ್ತೀರಿ.
ಕನ್ಯಾ: ದಾಯಾದಿಗಳೊಡನೆ ಇದ್ದ ಕಲಹಗಳು ನಿವಾರಣೆಯಾಗಲಿವೆ. ಬಹಳ ಉತ್ತಮ ದಿನ.

ತುಲಾ: ಪತ್ನಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.
ವೃಶ್ಚಿಕ: ಆಧ್ಯಾತ್ಮಿಕ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡುವುದರಿಂದ ಮನಃಶಾಂತಿ ಸಿಗಲಿದೆ.
ಧನುಸ್ಸು: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.

ಮಕರ: ಕೌಟುಂಬಿಕವಾಗಿ ಈಗಿರುವ ಕೆಲವು ಜವಾಬ್ದಾರಿ ಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳಿತು.
ಕುಂಭ: ದೇವತಾ ಕಾರ್ಯ ಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.
ಮೀನ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ್ಮ ಮುಂದೆ ಪ್ರಸ್ತಾಪವಾಗಲಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article