Saturday, May 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-12-2023)

ನಿತ್ಯ ನೀತಿ : ಮುಳುಗುವ ಸೂರ್ಯನನ್ನು ಕಂಡಾಗ, ಆರುವ ದೀಪ ನೋಡಿದಾಗ ಬದುಕಿನ ನಶ್ವರತೆಯ ದರ್ಶನವಾಗುತ್ತದೆ.

ಪಂಚಾಂಗ ಮಂಗಳವಾರ 05-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವಿಷ್ಕಂಭ / ಕರಣ: ಬಾಲವ

ಸೂರ್ಯೋದಯ : ಬೆ.06.28
ಸೂರ್ಯಾಸ್ತ : 05.52
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಸಮಾಧಾನದಿಂದ ವಿಚಾರ ವಿನಿಮಯ ಮಾಡಿಕೊಂಡರೆ ಸಮಸ್ಯೆ ಗಳಿಗೆ ಪರಿಹಾರ ಸಿಗಲಿದೆ.
ವೃಷಭ: ಆರ್ಥಿಕವಾಗಿ ಅನುಕೂಲಕರ ದಿನವಾಗಿದೆ. ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಮಿಥುನ: ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಸ್ನೇಹಿತರಿಗೆ ಸಹಾಯ ಮಾಡುವಿರಿ.

ಕಟಕ: ಎಲ್ಲರಿಂದಲೂ ತಪ್ಪಾಗುವುದು ಸಹಜ. ಧೈರ್ಯವಾಗಿ ಮುನ್ನುಗ್ಗಬೇಕು.
ಸಿಂಹ: ಕೆಲಸಗಳು ಸರಾಗವಾಗಿ ನಡೆದು ಮನಸ್ಸು ನಿರಾಳವಾಗಲಿದೆ. ಉತ್ತಮ ದಿನ.
ಕನ್ಯಾ: ತಾಂತ್ರಿಕ ಕ್ಷೇತ್ರ ದವರಿಗೆ ಮೇಲಧಿಕಾರಿ ಗಳಿಂದ ಹೆಚ್ಚಿನ ಒತ್ತಡಗಳು ಎದುರಾಗಲಿವೆ.

ತುಲಾ: ಸ್ನೇಹಿತರು ಹಾಗೂ ನೆರೆಹೊರೆಯವರಿಂದ ಆರ್ಥಿಕವಾಗಿ ನೆರವು ದೊರೆಯಲಿದೆ.
ವೃಶ್ಚಿಕ: ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ಬಹು ದಿನಗಳ ಕನಸು ನನಸಾಗಲಿದೆ.
ಧನುಸ್ಸು: ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುವಿರಿ.

ಮಕರ: ಮಕ್ಕಳ ವಿಷಯದಲ್ಲಿ ಜಾಗ್ರತೆಯಿಂದಿರಿ. ಶತ್ರುಗಳ ಕಾಟ ಹೆಚ್ಚಾಗಲಿದೆ.
ಕುಂಭ: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಮೀನ: ಮೇಲಧಿಕಾರಿಗಳಿಗೆ ಸಹೋದ್ಯೋಗಿಗಳಿಂದ ನಿರೀಕ್ಷೆಗೂ ಮೀರಿದ ಸಹಕಾರ ದೊರೆಯಲಿದೆ.

RELATED ARTICLES

Latest News