Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-02-2024)

ನಿತ್ಯ ನೀತಿ : ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ.

ಪಂಚಾಂಗ ಮಂಗಳವಾರ 06-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ವ್ಯಾಘಾತ / ಕರಣ: ಕೌಲವ

ಸೂರ್ಯೋದಯ : ಬೆ.06.45
ಸೂರ್ಯಾಸ್ತ : 06.22
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ವೃಷಭ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ಮಿಥುನ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.

ಕಟಕ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಸಿಂಹ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ಕನ್ಯಾ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ವೃಶ್ಚಿಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಧನುಸ್ಸು: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ಮಕರ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ಕುಂಭ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ್ಮ ಮುಂದೆ ಪ್ರಸ್ತಾಪವಾಗಲಿದೆ.
ಮೀನ: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.

RELATED ARTICLES

Latest News