ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(06-12-2022)

Social Share

ನಿತ್ಯ ನೀತಿ: ಕಷ್ಟದಿಂದ ಪಾರಾಗುವ ದಾರಿಯನ್ನು ತೋರಿಸುವವನೇ ಮಾನವ ಕೋಟಿಯ ನಿಜವಾದ ಸ್ನೇಹಿತ.

ಪಂಚಾಂಗ ಮಂಗಳವಾರ 06-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಭರಣಿ / ಮಳೆ ನಕ್ಷತ್ರ: ಜ್ಯೇಷ್ಠ

ಸೂರ್ಯೋದಯ : ಬೆ.06.29
ಸೂರ್ಯಾಸ್ತ : 05.52
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಎಲ್ಲ ವಿಷಯಗಳಲ್ಲೂ ಸ್ವಾಭಾವಿಕ ಗುಣಕ್ಕಿಂತ ಹೆಚ್ಚಿನ ಸಮಾಧಾನದಿಂದ ಇರುವುದು ಒಳಿತು.
ವೃಷಭ: ಉದ್ಯೋಗಾಕಾಂಕ್ಷಿಗಳಿಗೆ ಬಯಸಿದ ಕ್ಷೇತ್ರದಲ್ಲಿ ಅವಕಾಶ ದೊರೆಯಲಿದೆ.
ಮಿಥುನ: ನಿಮ್ಮ ಎಲ್ಲ ಸಮಸ್ಯೆಗಳಿಗೂ ಹರಿಹಾರ ಸಿಗಲಿದೆ. ಮನೋಭಿಲಾಷೆ ವ್ಯಕ್ತಪಡಿಸಲು ಹಿಂಜರಿಯದಿರಿ.

ಕಟಕ: ಸಂಸಾರದ ವಿಷಯದಲ್ಲಿ ಹಿರಿಯರ ಮಾತು ಮೀರದಿರುವುದು ಲೇಸು. ಉತ್ತಮ ದಿನ.
ಸಿಂಹ: ಕುಟುಂಬದಲ್ಲಿ ಶುಭ ಸಮಾರಂಭಗಳು ನಡೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ನಿಮ್ಮ ಎಲ್ಲ ಸಮಸ್ಯೆ ಗಳಿಗೂ ಪರಿಹಾರ ಸಿಗಲಿದೆ. ಯಾವುದೇ ಸಮಯದಲ್ಲೂ ಆತ್ಮವಿಶ್ವಾಸ ಕಳೆದುಕೊಳ್ಳದಿರಿ.

ತುಲಾ: ಕೆಲಸದ ಒತ್ತಡ ಕಡಿಮೆಯಾಗುವುದರಲ್ಲದೆ ಸರಾಗವಾಗಿ ಮುಗಿಯಲಿದೆ.
ವೃಶ್ಚಿಕ: ಅಭಿವೃದ್ಧಿಗೆ ಪೂರಕವಾದ ಹೊಸ ಅವಕಾಶಗಳು ಸಿಗಲಿವೆ. ತಾಳ್ಮೆಯಿಂದ ವರ್ತಿಸಿ.
ಧನುಸ್ಸು: ಮನೆಗೆ ಹೊಸ ಪೀಠೋಪಕರಣಗಳ ಖರೀದಿಗೆ ಧನ ವ್ಯಯವಾಗಲಿದೆ.

ಮಕರ: ಸ್ನೇಹ-ಸಂಬಂಧಗಳು ಗಟ್ಟಿಯಾಗಿ ಅವರಿಂದ ಸಹಾಯ-ಸಹಕಾರ ದೊರೆಯಲಿದೆ.
ಕುಂಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಮೀನ: ನಿಮ್ಮ ಪ್ರತಿಭೆ ಗುರುತಿಸಿಲ್ಲ ಎಂಬ ನೋವು ನಿಮ್ಮಿಂದ ದೂರಾಗಲಿದೆ. ಆರೋಗ್ಯದ ಕಡೆ ಗಮನ ಹರಿಸಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article