Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-12-2023)

ನಿತ್ಯ ನೀತಿ : ವ್ಯಕ್ತಿಯು ತನ್ನ ಪ್ರದೇಶ, ಭಾಷೆ, ನಾಡು, ರಾಷ್ಟ್ರ, ಧರ್ಮಗಳ ಬಗ್ಗೆ ನಿಜವಾದ ಪ್ರೀತಿ-ಅಭಿಮಾನ ಬೆಳೆಸಿಕೊಳ್ಳದಿದ್ದರೆ ಅವನಿಗೂ ಪಶುವಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ.

ಪಂಚಾಂಗ ಬುಧವಾರ 06-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಪ್ರೀತಿ / ಕರಣ: ತೈತಿಲ

ಸೂರ್ಯೋದಯ : ಬೆ.06.28
ಸೂರ್ಯಾಸ್ತ : 05.52
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಕೌಟುಂಬಿಕ ಅಗತ್ಯತೆ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ವೃಷಭ: ವೃತ್ತಿಜೀವನಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲರಾಗುವಿರಿ.
ಮಿಥುನ: ಅನಗತ್ಯ ಅತಿಥಿಗಳ ಆಗಮನದಿಂದ ವಿದ್ಯಾರ್ಥಿ ಗಳು ವ್ಯರ್ಥವಾಗಿ ಕಾಲ ಕಳೆಯುವ ಸಾಧ್ಯತೆಗಳಿವೆ.

ಕಟಕ: ಮನೆಯ ಸದಸ್ಯರಿಂದ ದೂರ ಹೋಗುವಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಸಿಂಹ: ಅನೇಕ ಸಮಸ್ಯೆ ಗಳ ನಡುವೆಯೂ ವ್ಯಾಪಾರ ಕ್ಷೇತ್ರದಲ್ಲಿ ಮುಂದುವರಿಯುತ್ತೀರಿ.
ಕನ್ಯಾ: ವೃತ್ತಿ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅಧಿಕೃತ ಪ್ರಯಾಣ ಮಾಡುವಿರಿ.

ತುಲಾ: ಸ್ವಯಂಕೃತ ಅಪರಾಧಗಳಿಂದ ನಷ್ಟ ಅನುಭವಿಸುವಿರಿ.
ವೃಶ್ಚಿಕ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ಧನುಸ್ಸು: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.

ಮಕರ: ಸಮಯವನ್ನು ಸರಿಯಾಗಿ ಬಳಸಿಕೊಂಡು ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.
ಕುಂಭ: ಸೇವಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಪಾರ ಮಾಡುವವರು ವಿಶೇಷ ಲಾಭ ಪಡೆಯುವರು.
ಮೀನ: ಉದ್ಯೋಗ ಬದಲಿಸಲು ಯೋಚಿಸುತ್ತಿರು ವವರು ಬುದ್ಧಿವಂತಿಕೆಯಿಂದ ಹೆಜ್ಜೆ ಇಡಬೇಕು.

RELATED ARTICLES

Latest News