ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-02-2023)

Social Share

ನಿತ್ಯ ನೀತಿ : ಜಗತ್ತನ್ನು ಬದಲಾಯಿಸಲು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಆಯುಧವೆಂದರೆ ಶಿಕ್ಷಣ.

ಪಂಚಾಂಗ ಮಂಗಳವಾರ 07-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಮಘಾ / ಯೋಗ: ಶೋಭನ / ಕರಣ: ತೈತಿಲ

ಸೂರ್ಯೋದಯ : ಬೆ.06.45
ಸೂರ್ಯಾಸ್ತ : 06.23
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಮಾತಿನಿಂದ ಕಾರ್ಯ ಸಾಧಿಸುವ ನಿಮ್ಮ ಗುಣದಿಂದ ಮನೆಯಲ್ಲಿ ಅನುಕೂಲಕರವಾದ ವಾತಾವರಣ ನಿರ್ಮಾಣವಾಗುವುದು.
ವೃಷಭ: ಹಣಕಾಸಿನ ಬಿಕ್ಕಟ್ಟು ಕಾಡಲಿದೆ. ಆಡಳಿತದಲ್ಲಿ ಉನ್ನತ ಸ್ಥಾನ ಲಭಿಸುವ ಯೋಗವಿದೆ.
ಮಿಥುನ: ಉದ್ಯೋಗ ರಂಗದಲ್ಲಿ ಪ್ರಗತಿ ಸಾಧ್ಯ ವಾದರೂ ಮೇಲಧಿಕಾರಿಗಳ ಕಿರುಕುಳವಿರುತ್ತದೆ.

ಕಟಕ: ಸಾಲದ ವ್ಯವಹಾರಕ್ಕೆ ಕೈ ಹಾಕಬೇಡಿ. ಭೂಮಿ, ಆಸ್ತಿ ವಿಚಾರದಲ್ಲಿ ಹೆಚ್ಚಿನ ತಾಳ್ಮೆ ಅಗತ್ಯ.
ಸಿಂಹ: ದೂರದ ಸಂಬಂಧಿಕರಿಂದ ಅನುಕೂಲ ವಾಗಲಿದೆ. ಆರ್ಥಿಕವಾಗಿ ಬೆಳವಣಿಗೆ ಕಾಣುವಿರಿ.
ಕನ್ಯಾ: ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಶೇಷ ಆದಾಯ ಬರಲಿದೆ.

ತುಲಾ: ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಶಾಂತಿ, ಸಮಾಧಾನದಿಂದಿರುವುದು ಬಹಳ ಒಳಿತು.
ವೃಶ್ಚಿಕ: ರಫ್ತು ಮಾರಾಟದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಎದು ರಾದರೂ ಆದಾಯಕ್ಕೆ ತೊಂದರೆಯಿಲ್ಲ.
ಧನುಸ್ಸು: ವೃತ್ತಿ ಜೀವನದಲ್ಲಿ ಅಪೂರ್ವ ಅವಕಾಶಗಳು ಸಿಗಲಿವೆ. ತಾಯಿಯ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.

ಮಕರ: ಮೋಸ ಮಾಡುವ ಬುದ್ಧಿ, ಅನ್ಯಾಯ ಮಾಡುವ ಯೋಚನೆ ಕಡಿಮೆ ಮಾಡಿಕೊಳ್ಳಿ.
ಕುಂಭ: ಮನೆಯಲ್ಲಿ ಶುಭ ಕಾರ್ಯಗಳು ನಡೆಯುವುದರಿಂದ ನಿಮ್ಮ ಜವಾಬ್ದಾರಿ ಹೆಚ್ಚಲಿದೆ.
ಮೀನ: ಪ್ರೀತಿಪಾತ್ರರೊಂದಿಗೆ ವಿಚಾರ ವಿನಿಮಯವನ್ನು ಸೂಕ್ಷ್ಮವಾಗಿ ಮಾಡಿಕೊಳ್ಳುವಿರಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article