ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-08-2022)

Social Share

ನಿತ್ಯ ನೀತಿ: ಚಿಂತನೆಯ ಮನಸ್ಸು ನಿಮ್ಮ ಮೂಲ ಆಸ್ತಿಯಾಗಿರಬೇಕು. ಆಗ ಜೀವನದಲ್ಲಿ ಏಳು-ಬೀಳುಗಳು ಬಂದರೂ ದೃಢವಾಗಿ ನಿಲ್ಲಬಹುದು.

ಪಂಚಾಂಗ ಭಾನುವಾರ 07-08-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಅನುರಾಧಾ / ಮಳೆ ನಕ್ಷತ್ರ: ಆಶ್ಲೇಷ
ಸೂರ್ಯೋದಯ: ಬೆ.06.06
ಸೂರ್ಯಾಸ್ತ: 06.45
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ಒಳ್ಳೆಯದಲ್ಲ.
ವೃಷಭ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಪ್ರಯತ್ನಿಸುತ್ತಾ ವಿದೇಶಕ್ಕೆ ತೆರಳಬೇಕು ಎಂದಿದ್ದಲ್ಲಿ ಮಧ್ಯವರ್ತಿಗಳಿಂದ ಹುಷಾರಾಗಿರಬೇಕು.
ಮಿಥುನ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.

ಕಟಕ: ದುಷ್ಟ ಜನರ ಸಹವಾಸದಿಂದ ದೂರವಿರು ವುದು ಒಳಿತು.
ಸಿಂಹ: ಸಂಗಾತಿಯ ಪ್ರೀತಿ ಯಿಂದ ಎಲ್ಲಾ ಕಷ್ಟಗಳನ್ನು ಮರೆತುಬಿಡುತ್ತೀರಿ.
ಕನ್ಯಾ: ಧ್ಯಾನ ಮಾಡುವುದ ರಿಂದ ಮನಸ್ಸು ಹೆಚ್ಚು ಉಲ್ಲಾಸದಿಂದಿರುತ್ತದೆ. ಬಹಳ ಉತ್ತಮ ದಿನ.

ತುಲಾ: ಸಂಗಾತಿಯೊಂದಿಗೆ ಚರ್ಚಿಸಿ ಹಣಕಾಸಿನ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಿ.
ವೃಶ್ಚಿಕ: ವೃತ್ತಿ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ.
ಧನುಸ್ಸು: ಶುಭ ಸಮಾರಂಭಕ್ಕೆ ಹೋಗಲು ಆರೋಗ್ಯ ಸಮಸ್ಯೆ ಎದುರಾಗಬಹುದು.

ಮಕರ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.
ಕುಂಭ: ಆರ್ಥಿಕ ಏರುಪೇರಿನಿಂದಾಗಿ ಕುಟುಂಬದಲ್ಲಿ ಅಹಿತಕರ ವಾತಾವರಣ ಉಂಟಾಗಲಿದೆ.
ಮೀನ: ಧೈರ್ಯ ಹೆಚ್ಚಾಗಿರುತ್ತದೆ. ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯಬಹುದು.

Articles You Might Like

Share This Article