Wednesday, May 1, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-04-2024)

ನಿತ್ಯ ನೀತಿ : ದುರಾಸೆ ಮನುಷ್ಯನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಯಶಸ್ಸು ಸಾಧಿಸಲಾರ.

ಪಂಚಾಂಗ ಸೋಮವಾರ 08-04-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಉತ್ತರಾಭಾದ್ರ / ಯೋಗ: ಐಂದ್ರ / ಕರಣ: ಚತುಷ್ಪಾದ

ಸೂರ್ಯೋದಯ : ಬೆ.06.11
ಸೂರ್ಯಾಸ್ತ : 06.32
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.
ವೃಷಭ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ವಾದ ಅವಕಾಶಗಳು ದೊರೆಯಲಿವೆ.
ಮಿಥುನ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.

ಕಟಕ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಸಿಂಹ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ.
ಕನ್ಯಾ: ನಿಮ್ಮ ಬಗ್ಗೆ ನಿಮಗೆ ಒಂದು ರೀತಿ ಹೆಮ್ಮೆ ಇರುತ್ತದೆ.

ತುಲಾ: ಉದ್ಯೋಗದಲ್ಲಿನ ಮಾನಸಿಕ ಕಿರಿಕಿರಿಯಿಂದಾಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ವೃಶ್ಚಿಕ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಧನುಸ್ಸು: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.

ಮಕರ: ಹೊಟೇಲ್ ವ್ಯಾಪಾರಿಗಳಿಗೆ ಸಾಧಾರಣ ಲಾಭ. ಆರೋಗ್ಯದಲ್ಲಿ ಏರುಪೇರಾಗಲಿದೆ.
ಕುಂಭ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಶತ್ರುಗಳ ಕಾಟ ಹೆಚ್ಚಾಗಬಹುದು.
ಮೀನ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ.

RELATED ARTICLES

Latest News