ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(08-11-2022)

Social Share

ನಿತ್ಯ ನೀತಿ: ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.

ಪಂಚಾಂಗ ಮಂಗಳವಾರ 08-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ /ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಭರಣಿ / ಮಳೆ ನಕ್ಷತ್ರ: ವಿಶಾಖ
ಸೂರ್ಯೋದಯ: ಬೆ.06.15
ಸೂರ್ಯಾಸ್ತ: 05.51
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ: 12.00-1.30

ರಾಶಿ ಭವಿಷ್ಯ
ಮೇಷ
: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಮಿಥುನ: ಹಿರಿಯರ ಆಸೆಯಂತೆ ಹೊಸ ಆಸ್ತಿ ಖರೀದಿ ಸುವ ನಿಮ್ಮ ಆಸೆ ಈಡೇರಲಿದೆ.

ಕಟಕ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯುವುದು ಸೂಕ್ತ.
ಸಿಂಹ: ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ. ಸಣ್ಣ ಸಣ್ಣ ವಿಚಾರಕ್ಕೂ ನೆರೆಹೊರೆ ಯವರ ಕಿರಿಕಿರಿ ತಪ್ಪದು.
ಕನ್ಯಾ: ಜವಾಬ್ದಾರಿಯುತ ಕಾರ್ಯ ಗಳ ಬಗ್ಗೆ ಗಮನ ಹರಿಸಿ.

ತುಲಾ: ಮನೆಯ ವಿಷಯದಲ್ಲಿ ಯಾವುದೇ ಚಿಂತೆ ಬೇಡ. ವ್ಯಾಪಾರ- ವ್ಯವಹಾರಗಳು ಸರಾಗವಾಗಿ ನಡೆಯಲಿವೆ.
ವೃಶ್ಚಿಕ: ಸಹೋದರರು ಆರ್ಥಿಕ ಸಹಾಯ ಮಾಡುವರು. ನಿಮ್ಮ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.
ಧನುಸ್ಸು: ಕಂದಾಯ ಅಕಾರಿಗಳಿಗೆ ಕೆಲಸದ ಹೊಣೆ ಹೆಚ್ಚಾಗಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.

ಮಕರ: ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಿ ಮತ್ತು ಏಕಾಗ್ರತೆ ಕಾಯ್ದುಕೊಳ್ಳಿ.
ಕುಂಭ: ದೂರಾಲೋಚನೆಯಿಂದಾಗಿ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಕಂಡುಬರಲಿದೆ.
ಮೀನ: ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕವೆನಿಸಲಿದೆ. ಹೊಸ ಉತ್ಸಾಹ ಮೂಡಲಿದೆ.

Articles You Might Like

Share This Article