ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(09-12-2022)

Social Share

ನಿತ್ಯ ನೀತಿ : ಬೆಲೆ ಬಾಳುವ ಮುತ್ತು ಸಿಗುವುದು ಸಮುದ್ರದ ಆಳದಲ್ಲಿ ಮಾತ್ರ. ಹಾಗೆಯೇ ವ್ಯಕ್ತಿಯ ಬೆಲೆ ಗೊತ್ತಾಗೋದು ಅವರನ್ನು ಆಳವಾಗಿ ಅರ್ಥ ಮಾಡಿಕೊಂಡಾಗ ಮಾತ್ರ.

ಪಂಚಾಂಗ ಶುಕ್ರವಾರ 09-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಮೃಗಶಿರಾ /ಮಳೆ ನಕ್ಷತ್ರ: ಜ್ಯೇಷ್ಠ

ಸೂರ್ಯೋದಯ : ಬೆ.06.30
ಸೂರ್ಯಾಸ್ತ: 05.54
ರಾಹುಕಾಲ: 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳ ದಿರಿ. ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ಕಟಕ: ಎಲ್ಲಾ ಕಾರ್ಯಗಳಲ್ಲೂ ಯಶಸ್ಸು ಸಿಗಲಿದೆ. ನಿಮ್ಮ ನಡವಳಿಕೆ ತುಂಬಾ ಸೌಮ್ಯವಾಗಿರುತ್ತದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಅಕಾರಿ ವರ್ಗಕ್ಕೆ ಉತ್ತಮ ದಿನ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯ ಯೋಗವಿದೆ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ :ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article