Saturday, April 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-03-2024)

ನಿತ್ಯ ನೀತಿ ; ಇತರರ ರಹಸ್ಯವಾದ ತಪ್ಪುಗಳ ಬಗ್ಗೆ ಮಾತನಾಡುವುದು ತಮ್ಮನ್ನು ತಾವೇ ನಾಶಪಡಿಸಿಕೊಂಡಂತೆ.

ಪಂಚಾಂಗ ಭಾನುವಾರ 10-03-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸಾಧ್ಯ / ಕರಣ: ಕಿಂಸ್ತುಘ್ನ

ಸೂರ್ಯೋದಯ ; ಬೆ.06.30
ಸೂರ್ಯಾಸ್ತ ; 06.30
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಕೆಲಸ-ಕಾರ್ಯಗಳಲ್ಲಿ ತೊಂದರೆಯಾಗಲಿದೆ. ಅನಗತ್ಯ ಖರ್ಚು ಮಾಡುವಿರಿ.
ವೃಷಭ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಮಿಥುನ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.

ಕಟಕ: ನೀವು ಆಡಿದ ಮಾತನ್ನು ಉಳಿಸಿಕೊಳ್ಳುವಲ್ಲಿ ಸೋಲಬೇಕಾಗುತ್ತದೆ. ಕೃಷಿ ಬಗ್ಗೆ ಆಸಕ್ತಿ ಮೂಡಲಿದೆ.
ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಕನ್ಯಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ತುಲಾ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುವುದು.

ವೃಶ್ಚಿಕ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು.
ಧನುಸ್ಸು: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮೀನ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.

RELATED ARTICLES

Latest News