ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-06-2024)

ನಿತ್ಯ ನೀತಿ : ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾ„ಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷವಾಗುತ್ತದೆ. ಸೋತರೆ ಅನುಭವ ಸಿಗುತ್ತದೆ. ಪಂಚಾಂಗ ಸೋಮವಾರ 10-06-2024ಕ್ರೋನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪುಷ್ಯ / ಯೋಗ: ಧ್ರುವ / ಕರಣ: ಭವ ಸೂರ್ಯೋದಯ : ಬೆ.05.53ಸೂರ್ಯಾಸ್ತ : 06.46ರಾಹುಕಾಲ : 7.30-9.00ಯಮಗಂಡ ಕಾಲ : 10.30-12.00ಗುಳಿಕ ಕಾಲ : 1.30-3.00 … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-06-2024)