ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(10-11-2022)

Social Share

ನಿತ್ಯ ನೀತಿ: ಪ್ರಯತ್ನ ಯಾವತ್ತೂ ವ್ಯರ್ಥವಾಗಲ್ಲ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿ. ಪ್ರತಿಫಲ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ.

ಪಂಚಾಂಗ ಗುರುವಾರ 10-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ /ನಕ್ಷತ್ರ: ರೋಹಿಣಿ /ಮಳೆ ನಕ್ಷತ್ರ: ವಿಶಾಖ

ಸೂರ್ಯೋದಯ; ಬೆ.06.16
ಸೂರ್ಯಾಸ್ತ: 05.51
ರಾಹುಕಾಲ:1.30-3.00
ಯಮಗಂಡ ಕಾಲ:6.00-7.30
ಗುಳಿಕ ಕಾಲ: 9.00-10.30

ರಾಶಿ ಭವಿಷ್ಯ
ಮೇಷ
: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ವೃಷಭ: ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿ ಕೊಳ್ಳಲು ಧ್ಯಾನ ಮಾಡುವುದು ಒಳಿತು.
ಮಿಥುನ: ಅನವಶ್ಯಕ ಗೊಂದಲಗಳನ್ನು ಮೈಮೇಲೆ ಎಳದುಕೊಳ್ಳದಿರಿ. ಸ್ನೇಹಿತರನ್ನು ನಂಬಿ.

ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಸಿಂಹ: ಮದುವೆಯ ಸಲುವಾಗಿ ವಸ್ತ್ರಾಭರಣ ಖರೀದಿ ಮಾಡುವಿರಿ.
ಕನ್ಯಾ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.

ತುಲಾ: ವ್ಯವಹಾರದಲ್ಲಿ ಮೂರನೆ ವ್ಯಕ್ತಿಯೊಬ್ಬರ ಆಗಮನವಾಗುವುದರಿಂದ ಅಪಾಯ ಹೆಚ್ಚಾಗಲಿದೆ.
ವೃಶ್ಚಿಕ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.

ಮಕರ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆಯಿಂದ ಮಾತನಾಡಿ.
ಕುಂಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮಥ್ರ್ಯವನ್ನು ಹೊಂದಿರುತ್ತೀರಿ.
ಮೀನ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.

Articles You Might Like

Share This Article