ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-03-2023)

Social Share

ನಿತ್ಯ ನೀತಿ : ಕೆಲವರು ನಿನ್ನನ್ನು ಇಷ್ಟ ಪಟ್ಟಂತೆ ನಟಿಸುತ್ತಾರೆ. ಇನ್ನೂ ಕೆಲವರು ಅವರ ಅನಿವಾರ್ಯತೆಗೆ ತಕ್ಕಂತೆ ಇಷ್ಟ ಪಡುತ್ತಾರೆ. ಇಷ್ಟೇ ಜೀವನ.

ಪಂಚಾಂಗ ಶನಿವಾರ 11-03-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಚಿತ್ತಾ / ಯೋಗ: ಧ್ರುವ / ಕರಣ: ಭವ

ಸೂರ್ಯೋದಯ : ಬೆ.06.30
ಸೂರ್ಯಾಸ್ತ : 06.30
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಹೊಸ ಜವಾಬ್ದಾರಿ ಹೊರುವ ಸಂದರ್ಭಗಳು ಎದುರಾಗಬಹುದು.
ವೃಷಭ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಮಿಥುನ: ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುವಿರಿ.

ಕಟಕ: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಕಾರ್ಯಕ್ಷಮತೆ ಬಹಳ ಉತ್ತಮವಾಗಿರುತ್ತದೆ.
ಸಿಂಹ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ.
ಕನ್ಯಾ: ಸ್ವಯಂಕೃತ ಅಪರಾಧಗಳಿಂದ ನಷ್ಟ ಅನುಭವಿಸುವಿರಿ.

ತುಲಾ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು. ಎಚ್ಚರಿಕೆಯಿಂದಿರಿ.
ವೃಶ್ಚಿಕ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು: ಯಾವುದೇ ಸಮಸ್ಯೆ ಗಳನ್ನು ತಾಳ್ಮೆಯಿಂದ ಬಗೆ ಹರಿಸಿಕೊಳ್ಳುವುದು ಒಳಿತು.

ಮಕರ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ಕುಂಭ: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ಮೀನ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article