Sunday, April 28, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-02-2024)

ನಿತ್ಯ ನೀತಿ : ಕಪ್ಪು ಬಣ್ಣವು ಭಾವನಾತ್ಮಕವಾಗಿ ಕೆಟ್ಟದ್ದು. ಆದರೆ, ಪ್ರತಿಯೊಂದು ಕಪ್ಪು ಬೋರ್ಡ್ ವಿದ್ಯಾರ್ಥಿಯ ಜೀವನವನ್ನು ಪ್ರಕಾಶಮಾನಗೊಳಿಸುತ್ತದೆ.

ಪಂಚಾಂಗ ಸೋಮವಾರ 12-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸಿದ್ಧ / ಕರಣ: ತೈತಿಲ-ವಣಿಜ್

ಸೂರ್ಯೋದಯ : ಬೆ.06.44
ಸೂರ್ಯಾಸ್ತ ; 06.25
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

RELATED ARTICLES

Latest News