Saturday, April 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-03-2024)

ನಿತ್ಯ ನೀತಿ : ಸಂಪೂರ್ಣ ಜಗತ್ತನ್ನು ಗೆಲ್ಲಬಹುದು ಸಂಸ್ಕಾರವೊಂದಿದ್ದರೆ… ಗೆದ್ದ ಜಗತ್ತನ್ನು ಕಳೆದುಕೊಳ್ಳಬಹುದು ಅಹಂಕಾರವೊಂದಿದ್ದರೆ…

ಪಂಚಾಂಗ ಮಂಗಳವಾರ 12-03-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ರೇವತಿ / ಯೋಗ: ಶುಕ್ಲ / ಕರಣ: ತೈತಿಲ

ಸೂರ್ಯೋದಯ : ಬೆ.06.29
ಸೂರ್ಯಾಸ್ತ : 06.30
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ವೃಷಭ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.

ಕಟಕ: ಖರ್ಚು-ವೆಚ್ಚಗಳನ್ನು ನಿಯಂತ್ರಣದಲ್ಲಿ ಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
ಸಿಂಹ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಕುಂಭ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.
ಮೀನ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

RELATED ARTICLES

Latest News